Saturday, June 6, 2026
Homeಕರಾವಳಿಹೆಜಮಾಡಿ ಟೋಲ್ ಜೊತೆ ಸುರತ್ಕಲ್‌ ಟೋಲ್‌ ಶುಲ್ಕ ವಿಲೀನ ಅವೈಜ್ಞಾನಿಕ: ಕೇಂದ್ರ ಸಚಿವ ಗಡ್ಕರಿ ಭೇಟಿಯಾದ...

ಹೆಜಮಾಡಿ ಟೋಲ್ ಜೊತೆ ಸುರತ್ಕಲ್‌ ಟೋಲ್‌ ಶುಲ್ಕ ವಿಲೀನ ಅವೈಜ್ಞಾನಿಕ: ಕೇಂದ್ರ ಸಚಿವ ಗಡ್ಕರಿ ಭೇಟಿಯಾದ ಶಾಸಕ ರಘುಪತಿ ಭಟ್‌

- Advertisement -
- Advertisement -

ಉಡುಪಿ: ಸುರತ್ಕಲ್ ಟೋಲ್ ರದ್ದುಗೊಳಿಸಿ ಹೆಜಮಾಡಿ ಟೋಲ್ ಶುಲ್ಕ ಹೆಚ್ಚಿಸಿರೋದು ಅವೈಜ್ಞಾನಿಕವಾಗಿದೆ. ಇದ್ರಿಂದ ಏನೆಲ್ಲಾ ಸಮಸ್ಯೆಗಳು ಆಗುತ್ತೆ ಎಂಬ ಬಗ್ಗೆ ಶಾಸಕ ರಘುಪತಿ ಭಟ್‌ ಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಗಡ್ಕರಿ ಅವರು ಈ ವಿಷಯದ ಕುರಿತಾಗಿ ಡಿ. 5 ರಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದ್ರು.

- Advertisement -

Latest News

error: Content is protected !!