Wednesday, June 3, 2026
Homeತಾಜಾ ಸುದ್ದಿಮತ್ತೆ ಮೆಟ್ರೋ ದರ ಬದಲಾವಣೆ; ಶೀಘ್ರವೇ ಪರಿಷ್ಕೃತ ಪಟ್ಟಿ ಬಿಡುಗಡೆ

ಮತ್ತೆ ಮೆಟ್ರೋ ದರ ಬದಲಾವಣೆ; ಶೀಘ್ರವೇ ಪರಿಷ್ಕೃತ ಪಟ್ಟಿ ಬಿಡುಗಡೆ

- Advertisement -
- Advertisement -

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ಬೆಂಗಳೂರಿನ ಮೆಟ್ರೋ ದರ ವಿಪರೀತ ಏರಿಕೆಯಾಗಿದ್ದು, ಇದೀಗ ಇಳಿಕೆ ಸಂಬಂಧ ಸ್ವಲ್ಪ ಬದಲಾವಣೆಯನ್ನ ಮಾಡಿ ಶೀಘ್ರದಲ್ಲೇ ಪರಿಷ್ಕೃತ ದರ ಪ್ರಕಟಿಸಲಾಗುವುದು ಮಾಡಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ ಎಂಡಿ ಮಹೇಶ್ವರ್‌ ರಾವ್‌ ತಿಳಿಸಿದ್ದಾರೆ.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಮೆಟ್ರೋ ದರ ಎಲ್ಲೆಲ್ಲಿ 90%, 100% ಜಂಪ್ ಆಗಿದೆಯೋ ಎಲ್ಲೆಲ್ಲಿ ಬದಲಾವಣೆ ಮಾಡುತ್ತೇವೆ. ಸ್ವಲ್ಪ ರಿಲೀಫ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ ಎಂದು ನಿನ್ನೆ ರಾತ್ರಿಯಿಂದ ಈ ಬಗ್ಗೆ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದರು.

- Advertisement -

Latest News

error: Content is protected !!