Friday, June 5, 2026
Homeಕರಾವಳಿಹೊಸ ವರ್ಷಾಚರಣೆ ವೇಳೆ ಮಧ್ಯರಾತ್ರಿ ಮಣಿಪಾಲದಲ್ಲಿ ಯುವಕರ ಪುಂಡಾಟ

ಹೊಸ ವರ್ಷಾಚರಣೆ ವೇಳೆ ಮಧ್ಯರಾತ್ರಿ ಮಣಿಪಾಲದಲ್ಲಿ ಯುವಕರ ಪುಂಡಾಟ

- Advertisement -
- Advertisement -

ಉಡುಪಿ: ಹೊಸ ವರ್ಷಾಚರಣೆ ವೇಳೆ ರಸ್ತೆಯಲ್ಲಿ ಯುವಕರು ಹುಚ್ಚಾಟ ಮೆರೆದಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಯುವಕರು
ರಸ್ತೆ ಬ್ಲಾಕ್ ಮಾಡಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಬೈಕ್ ಸ್ಟಂಟ್ ಕೂಡಾ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಬಿಗಿ ಪೊಲೀಸ್ ಬಂದೋಬಸ್ತ್ ಇದ್ದರೂ ಕೂಡಾ ಯುವಕರು ಪುಂಡಾಟ ಮೆರೆದಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‌ಯುವಕರ ಪುಂಡಾಟ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿದೆ.

- Advertisement -

Latest News

error: Content is protected !!