Wednesday, June 3, 2026
Homeತಾಜಾ ಸುದ್ದಿರಾಜ್ಯಪ್ರವಾಸದಲ್ಲಿರುವ ರಾಷ್ಟ್ರಪತಿಗಳಿಗೆ "ರಾಮಾಯಣ ದರ್ಶನಂ' ಕೊಡುಗೆ ನೀಡಿದ ಸಚಿವ ಸುನಿಲ್ ಕುಮಾರ್!

ರಾಜ್ಯಪ್ರವಾಸದಲ್ಲಿರುವ ರಾಷ್ಟ್ರಪತಿಗಳಿಗೆ “ರಾಮಾಯಣ ದರ್ಶನಂ’ ಕೊಡುಗೆ ನೀಡಿದ ಸಚಿವ ಸುನಿಲ್ ಕುಮಾರ್!

- Advertisement -
- Advertisement -

ಬೆಂಗಳೂರು: ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಬೆಂಗಳೂರಿಗೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಇಂಧನ ಸಚಿವ ವಿ. ಸುನಿಲ್ ಕುಮಾರ್ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಭೇಟಿ ಸಂದರ್ಭದಲ್ಲಿ ಸಚಿವ ಸುನಿಲ್ ಕುಮಾರ್ ಅವರು ಕುವೆಂಪು ರಚಿತ “ಶ್ರೀ ರಾಮಾಯಣ ದರ್ಶನಂ’ ಕೃತಿಯ ಇಂಗ್ಲಿಷ್ ಅನುವಾದಿತ ಪುಸ್ತಕ ಹಾಗೂ ಡಾ. ಎಸ್. ಎಲ್. ಭೈರಪ್ಪ ಅವರ “ಪರ್ವ’ ಕಾದಂಬರಿಯ ಇಂಗ್ಲಿಷ್ ಅನುವಾದಿತ ಕೃತಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕೊಡುಗೆಯಾಗಿ ನೀಡಿದ್ದಾರೆ.

- Advertisement -

Latest News

error: Content is protected !!