- Advertisement -
![]()
- Advertisement -
ಬೆಳ್ತಂಗಡಿ : ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ರವರು ಮೇ.12 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ , ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.
- Advertisement -


