Monday, May 27, 2024
Homeಕರಾವಳಿಬೆಳ್ತಂಗಡಿ: ತಂಬಾಕು ಮಾರಾಟ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು: 18 ಪ್ರಕರಣ ದಾಖಲು

ಬೆಳ್ತಂಗಡಿ: ತಂಬಾಕು ಮಾರಾಟ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು: 18 ಪ್ರಕರಣ ದಾಖಲು

spot_img
- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಇಲಾಖೆಯ ಅಧಿಕಾರಿಗಳು ಬೆಳ್ತಂಗಡಿ ತಾಲೂಕಿನ ಮದ್ದಡ್ಕ ವಿವಿಧ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿರುವ ಘಟನೆ ವರದಿಯಾಗಿದೆ.


ಈ ವೇಳೆ ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯಾಪಾರಸ್ಥರಿಗೆ ದಂಡ ವಿಧಿಸಿದರು.


ಈ ಸಂದರ್ಭದಲ್ಲಿ ಶೃತಿ, ತಾಲೂಕು ಆರೋಗ್ಯ ನಿರೀಕ್ಷಕ ಸೋಮನಾಥವಿದ್ಯಾ, ಕುವೆಟ್ಟು ಬೀಟ್ ಪೊಲೀಸ್ ಪಿ.ಎಸ್. ವೆಂಕಪ್ಪನಾಯ್ಕ ತಂಡ ಕೋಟಾ ಬಗ್ಗೆ ಅರಿವು ಮೂಡಿಸಿ, ವಿವಿಧ ಅಂಗಡಿಗಳ ಮೇಲೆ 18 ಪ್ರಕರಣಗಳನ್ನು ದಾಖಲಿಸಿರುತ್ತಾರೆ.

- Advertisement -
spot_img

Latest News

error: Content is protected !!