Monday, April 29, 2024
Homeಕರಾವಳಿಉಡುಪಿಉಡುಪಿ: ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಭೇಟಿ

ಉಡುಪಿ: ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಭೇಟಿ

spot_img
- Advertisement -
- Advertisement -

ಉಡುಪಿ: ಕುಂದಾಪುರ ತಾಲೂಕಿನ ಕೋಟದ ಶ್ರೀ ಕ್ಷೇತ್ರ ಅಮೃತೇಶ್ವರಿ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದರು.

ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಚಿವರಿಗೆ ದೇವಸ್ಥಾನದ ಆಡ
ಳಿತ ಮಂಡಳಿ ಸದಸ್ಯರು ಸ್ವಾಗತ ನೀಡಿದರು.

ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಂದಾಪುರಕ್ಕೆ ಭೇಟಿ ನೀಡಿದ್ದರು.‌g GBt

- Advertisement -
spot_img

Latest News

error: Content is protected !!