Tuesday, May 14, 2024
Homeಕರಾವಳಿಉಡುಪಿನಾಳೆ ಕೋಟ ಕಾರಂತ ಥೀಮ್ ಪಾರ್ಕ್ ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾರ್ವಜನಿಕ ಅಹವಾಲು...

ನಾಳೆ ಕೋಟ ಕಾರಂತ ಥೀಮ್ ಪಾರ್ಕ್ ನಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಾರ್ವಜನಿಕ ಅಹವಾಲು ಸ್ವೀಕಾರ

spot_img
- Advertisement -
- Advertisement -

ಕುಂದಾಪುರ: ನಾಳೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಕಾರಂತ ಥೀಮ್ ಪಾರ್ಕ್ ಕೋಟದಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಮಾಡಲಿದ್ದಾರೆ

ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 4:30ರವರೆಗೆ ಕೋಟದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ
ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!