Wednesday, October 14, 2026
Homeಕರಾವಳಿಮಂಗಳೂರು_ಮಾನವೀಯತೆ ಮೆರೆದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ...

ಮಂಗಳೂರು_ಮಾನವೀಯತೆ ಮೆರೆದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ…

- Advertisement -
- Advertisement -

ಮಂಗಳೂರು_ರಸ್ತೆ ಅಪಘಾತಕ್ಕೆ ಒಳಗಾದ ಮಹಿಳಾ ಪೋಲಿಸ್ ಸಿಬ್ಬಂದಿಯನ್ನ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲೇ ನಿಂತಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಸ್ಕೂಟರ್ ಡಿಕ್ಕಿಯಾದ ಪರಿಣಾಮ ಮುಲ್ಕಿ ಠಾಣೆಯ ಮಹಿಳಾ ಪೋಲಿಸ್ ಸಿಬ್ಬಂದಿ ರೇಣುಕಾ ಗಾಯಗೊಂಡಿದ್ದರು.

ಅದೇ ಮಾರ್ಗವಾಗಿ ಹೊರಟಿದ್ದ.ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

- Advertisement -

Latest News

error: Content is protected !!