Sunday, June 7, 2026
Homeಕರಾವಳಿಉಡುಪಿಸಚಿವ 'ಕೋಟ ಶ್ರೀನಿವಾಸ್ ಪೂಜಾರಿ' ಟ್ವಿಟರ್ ಖಾತೆ ಹ್ಯಾಕ್

ಸಚಿವ ‘ಕೋಟ ಶ್ರೀನಿವಾಸ್ ಪೂಜಾರಿ’ ಟ್ವಿಟರ್ ಖಾತೆ ಹ್ಯಾಕ್

- Advertisement -
- Advertisement -

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ನೀಡಿದ್ದು, ನನ್ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ.

ನಾನು ಅಧಿಕೃತವಾಗಿ ಘೋಷಣೆ ಮಾಡುವವರೆಗೆ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬಾರದೆಂದು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!