Wednesday, July 15, 2026
Homeಆರಾಧನಾಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ಆನೆಗುಡ್ಡೆ ಮಹಾಗಣಪತಿ ದೇವಸ್ಥಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದ್ದಾರೆ.

ಆನೆಗುಡ್ಡೆ‌ ದೇವಸ್ಥಾನಕ್ಕೆ ಮೂರನೇ ಬಾರಿ ಸಚಿವರಾದ ಬಳಿಕ ಕೋಟ ಶ್ರೀನಿವಾಸ ಪೂಜಾರಿ ಮೊದಲ ಭೇಟಿ ನೀಡಿದ್ದಾರೆ. ದೇವಳದಲ್ಲಿ ಮಹಾಗಣಪತಿಗೆ ಸಚಿವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ‌

ಕೊರೋನಾ ನಿಯಮಾವಳಿಗಳನ್ನು ಪಾಲಿಸಿಕೊಂಡು ದೇವಸ್ಥಾನಕ್ಕೆ ಸಚಿವ ಕೋಟ ಭೇಟಿ ನೀಡಿದ್ದಾರೆ‌.

- Advertisement -

Latest News

error: Content is protected !!