Thursday, June 4, 2026
Homeತಾಜಾ ಸುದ್ದಿಸಚಿವ ಕೆ.ಎಸ್. ಈಶ್ವರಪ್ಪಗೆ ಕೊರೋನಾ‌ ಪಾಸಿಟಿವ್‌

ಸಚಿವ ಕೆ.ಎಸ್. ಈಶ್ವರಪ್ಪಗೆ ಕೊರೋನಾ‌ ಪಾಸಿಟಿವ್‌

- Advertisement -
- Advertisement -

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ನನಗೆ ಇಂದು ಕೊರೋನಾ ಸೋಂಕು ದೃಢಪಟ್ಟಿದ್ದು ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಭಾನುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

- Advertisement -

Latest News

error: Content is protected !!