Wednesday, June 24, 2026
Homeಕರಾವಳಿಉಡುಪಿಉಡುಪಿ: ಸಂಜೀವಿನಿ‌ ಸೂಪರ್ ಮಾರ್ಕೆಟ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

ಉಡುಪಿ: ಸಂಜೀವಿನಿ‌ ಸೂಪರ್ ಮಾರ್ಕೆಟ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಸಂಜೀವಿನಿ ಸೂಪರ್ ಮಾರ್ಕೆಟ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು.

ಉಡುಪಿ ಜಿಲ್ಲಾ ಪಂಚಾಯತ್, ‌ತಾಲೂಕು ಪಂಚಾಯತ್ ಹಾಗೂ ನಬಾರ್ಡ್ ಸಹಯೋಗದೊಂದಿಗೆ ಸೂಪರ್ ಮಾರ್ಕೆಟ್ ಆರಂಭಿಸಲಾಗಿದೆ.

ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ವಿದ್ಯಾಕುಮಾರಿ,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ,‌ ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ, ಉಪವಿಭಾಗಧಿಕಾರಿ ಎಸ್.ಆರ್. ರಶ್ಮಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಮತ್ತಿತರರು ಕಾರ್ಯಕ್ರಮದಲ್ಲಿ
ಉಪಸ್ಥಿತರಿದ್ದರು.

- Advertisement -

Latest News

error: Content is protected !!