Friday, June 26, 2026
Homeತಾಜಾ ಸುದ್ದಿಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು

ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

- Advertisement -

Latest News

error: Content is protected !!