Sunday, April 28, 2024
Homeಕರಾವಳಿಸುಳ್ಯ; ಸಚಿವ ಎಸ್ ಅಂಗಾರ ಆಸ್ಪತ್ರೆಗೆ ದಾಖಲು

ಸುಳ್ಯ; ಸಚಿವ ಎಸ್ ಅಂಗಾರ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಸುಳ್ಯ;  ಶಾಸಕ, ಸಚಿವ ಎಸ್ ಅಂಗಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಎಸ್.ಅಂಗಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.

- Advertisement -
spot_img

Latest News

error: Content is protected !!