Sunday, October 18, 2026
Homeಉತ್ತರ ಕನ್ನಡಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಹೋಗಲ್ಲ: ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ

ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಹೋಗಲ್ಲ: ಸಚಿವ ಶಿವರಾಂ ಹೆಬ್ಬಾರ್ ಸ್ಪಷ್ಟನೆ

- Advertisement -
- Advertisement -

ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ನಾವ್ಯಾರು ಮತ್ತೆ ಹೋಗುವ ವಿಚಾರವೇ ಇಲ್ಲ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ತೊರೆದವರನ್ನು ಪುನಃ ಪಕ್ಷಕ್ಕೆ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಹ್ವಾನ ವಿಚಾರವಾಗಿ ಪ್ರತಿಕ್ರಿಯಿಸಿದ್ರು. ಸೂರ್ಯ, ಚಂದ್ರ ಇರುವವರೆಗೂ ಮತ್ತೆ ಸೇರಿಸಿಕೊಳ್ಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದರು. ನಾವೇನು ಅರ್ಜಿ ಹಾಕಿಲ್ಲ, ಅರ್ಜಿ ಹಾಕುವ ಅವಶ್ಯಕತೆ ನಮಗಿಲ್ಲ ಎಂದು ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.

- Advertisement -

Latest News

error: Content is protected !!