Tuesday, September 29, 2026
Homeಕರಾವಳಿಮಾಜಿ ಸಚಿವ ರಮಾನಾಥ ರೈ ಅವರ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್

ಮಾಜಿ ಸಚಿವ ರಮಾನಾಥ ರೈ ಅವರ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್

- Advertisement -
- Advertisement -

ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಅವರ ಕಳ್ಳಿಗೆ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಇಂದು ಭೇಟಿ ನೀಡಿದರು.

ಈ ವೇಳೆ ರಮಾನಾಥ ರೈ ಅವರ ಆರೋಗ್ಯ ವಿಚಾರಿಸಿದ ಯು.ಟಿ. ಖಾದರ್ ಅವರು, ಆರೋಗ್ಯ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಶೀಘ್ರ ಚೇತರಿಕೆಗೆ ಹಾರೈಸಿದರು.

ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!