Thursday, June 4, 2026
Homeತಾಜಾ ಸುದ್ದಿಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ನಿಧನ

ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ ನಿಧನ

- Advertisement -
- Advertisement -

ಬೆಂಗಳೂರು: ಅರಣ್ಯ, ಆಹಾರ ಮತ್ತು ನಾಗರಿಕ ಇಲಾಖೆ ಸಚಿವ ಉಮೇಶ್ ಕತ್ತಿ‌  ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಅವರು ವಿಧಿವಶರಾಗಿದ್ದಾರೆ.ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರಿಗೆ ಇಂದು ರಾತ್ರಿ 10 ಗಂಟೆಯ ಸುಮಾರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲಿ‌‌ ಅವರು ಸಾವನ್ನಪ್ಪಿದ್ದಾರೆ.

ಸದ್ಯ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ.

- Advertisement -

Latest News

error: Content is protected !!