Saturday, June 28, 2025
Homeಅಪರಾಧಎರಡು ಮಕ್ಕಳ ತಂದೆಯಿಂದ 8 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

ಎರಡು ಮಕ್ಕಳ ತಂದೆಯಿಂದ 8 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

spot_img
- Advertisement -
- Advertisement -

ಬೆಳಗಾವಿ: ಇಲ್ಲಿನ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಮಕ್ಕಳ ತಂದೆಯೋರ್ವರಿಂದ ಅಪ್ರಾಪ್ತೆಯೋರ್ವಳು ಗರ್ಭಿಣಿಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಆರೋಪಿಯನ್ನು ಬಸಪ್ಪ ಅಡಿವೆಪ್ಪ ಹಳ್ಳೂರ ಎನ್ನಲಾಗಿದೆ.

ಈತ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿಂತರ ದೈಹಿಕ ಸಂಪರ್ಕವನ್ನು ಬೆಳೆಸಿದ್ದು, ಈ ಹಿನ್ನೆಲೆಯಲ್ಲಿ ಆಕೆ 8 ತಿಂಗಳ ಗರ್ಭಿಣಿಯಾಗಿದ್ದಾಳೆ. 

ಇನ್ನು ಈತನನ್ನು ಬಾಲಕಿಯ ಪೋಷಕರು ನೀಡಿದ ದೂರಿನ ಅಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

- Advertisement -
spot_img

Latest News

error: Content is protected !!