Thursday, June 4, 2026
Homeಕರಾವಳಿಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆ ಗರ್ಭಿಣಿ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲು

ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆ ಗರ್ಭಿಣಿ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲು

- Advertisement -
- Advertisement -

ಪುತ್ತೂರು : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿಯ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ,

ಬಡಗನ್ನೂರು ನಿವಾಸಿಯಾಗಿರುವ ಹರೀಶ್ ಎಂಬಾತ  ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ್ದ. ಈಗ ಆಕೆ  ಗರ್ಭಿಣಿಯಾಗಿದ್ದಾಳೆ. ಹೀಗಾಗಿ ಆಕೆಯ ತಾಯಿ ಹಾಗೂ ಆಶಾ ಕಾರ್ಯಕರ್ತೆಯರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ಆರೋಪಿ ಹರೀಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.

- Advertisement -

Latest News

error: Content is protected !!