Friday, September 29, 2023
Homeತಾಜಾ ಸುದ್ದಿಅಲ್ಪಸಂಖ್ಯಾತರಿಗೆ ಹಿಂದೂಗಳಿಂದ ಅಪಾಯ ಇಲ್ಲ: ಇದು ಹಿಂದೆಯೂ ಆಗಿಲ್ಲ, ಮುಂದೆಯೂ ಆಗುವುದಿಲ್ಲ: ಮೋಹನ್‌ ಭಾಗವತ್

ಅಲ್ಪಸಂಖ್ಯಾತರಿಗೆ ಹಿಂದೂಗಳಿಂದ ಅಪಾಯ ಇಲ್ಲ: ಇದು ಹಿಂದೆಯೂ ಆಗಿಲ್ಲ, ಮುಂದೆಯೂ ಆಗುವುದಿಲ್ಲ: ಮೋಹನ್‌ ಭಾಗವತ್

- Advertisement -
- Advertisement -

ಮುಂಬೈ: ಅಲ್ಪಸಂಖ್ಯಾತರನ್ನು ಅಪಾಯಕ್ಕೆ ಸಿಲುಕಿಸುವುದು ಸಂಘ ಅಥವಾ ಹಿಂದೂಗಳ ಸ್ವಭಾವವಲ್ಲ. ಆರ್‌ಎಸ್‌ಎಸ್ ಸಹೋದರತ್ವದ ಪರವಾಗಿ ನಿಲ್ಲಲು ನಿರ್ಧರಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಮ್ಮಿಂದಾಗಲಿ ಅಥವಾ ಹಿಂದೂಗಳಿಂದಾಗಲಿ ಅಪಾಯವಿದೆ ಎಂದು ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸಲಾಗುತ್ತಿದೆ. ಇದು ಹಿಂದೆಯೂ ಆಗಿಲ್ಲ, ಮುಂದೆಯೂ ಆಗುವುದಿಲ್ಲ. ಇದು ಸಂಘದ ಅಥವಾ ಹಿಂದೂಗಳ ಸ್ವಭಾವವಲ್ಲ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!