Sunday, May 5, 2024
Homeತಾಜಾ ಸುದ್ದಿಸಚಿವ ಗೋಪಾಲಯ್ಯಗೆ ಕೊರೊನಾ ಪಾಸಿಟಿವ್

ಸಚಿವ ಗೋಪಾಲಯ್ಯಗೆ ಕೊರೊನಾ ಪಾಸಿಟಿವ್

spot_img
- Advertisement -
- Advertisement -

ಹಾಸನ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ.

ಇತ್ತೀಚೆಗಷ್ಟೇ ಜೆಡಿಎಸ್ ಶಾಸಕ ಹೆಚ್‍ಡಿ ರೇವಣ್ಣ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಈಗ ಗೋಪಾಲಯ್ಯ ಅವರಿಗೆ ಸೋಂಕು ತಗುಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಗೋಪಾಲಯ್ಯ, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!