Monday, May 6, 2024
Homeಕರಾವಳಿಬಂಟ್ವಾಳ:  ಮನೆಯಲ್ಲಿ ರೂಂನಲ್ಲಿ ಓದುತ್ತಿದ್ದಾಗ ವಿದ್ಯಾರ್ಥಿನಿಯ ಮೈಮುಟ್ಟಿ ಅನುಚಿತ ವರ್ತನೆ;ದೂರು ದಾಖಲು

ಬಂಟ್ವಾಳ:  ಮನೆಯಲ್ಲಿ ರೂಂನಲ್ಲಿ ಓದುತ್ತಿದ್ದಾಗ ವಿದ್ಯಾರ್ಥಿನಿಯ ಮೈಮುಟ್ಟಿ ಅನುಚಿತ ವರ್ತನೆ;ದೂರು ದಾಖಲು

spot_img
- Advertisement -
- Advertisement -

ಬಂಟ್ವಾಳ:  ಮನೆಯಲ್ಲಿ ರೂಂನಲ್ಲಿ ಓದುತ್ತಿದ್ದಾಗ ಯುವಕನೊಬ್ಬ ವಿದ್ಯಾರ್ಥಿನಿಯ ಮೈಮುಟ್ಟಿ ಅನುಚಿತ ವರ್ತನೆ ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

 ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬರು ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಇನ್ನು ಆರೋಪಿಯು ಕೆಲವು ಸಮಯಗಳಿಂದ ದೂರುದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಆ.4ರ ರಾತ್ರಿ 7.30ರ ವೇಳೆಗೆ ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!