Friday, October 11, 2024
Homeಕರಾವಳಿಪೋಲೀಸರೊಂದಿಗೆ ಅನುಚಿತ ವರ್ತನೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಪೋಲೀಸರೊಂದಿಗೆ ಅನುಚಿತ ವರ್ತನೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

spot_img
- Advertisement -
- Advertisement -

ವಿಟ್ಲ: ಪೋಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನ ಮೇಲೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಕೋಳಿ ನಿವಾಸಿ ರಫೀಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ರಫೀಕ್ ಎಂಬಾತನ ವಿರುದ್ಧ ಠಾಣೆಗೆ ದೂರು ಬಂದಿತ್ತು. ಈ ಕುರಿತು ಪರಿಶೀಲನೆ ನಡೆಸಲು ಆರೋಪಿಯ ಮನೆಗೆ ಪೋಲೀಸರು ತೆರಳಿದಾಗ ಆತ ಪೋಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅನುಚಿತವಾಗಿ ವರ್ತಿಸಿದ್ದಾನೆ. ಹಾಗಾಗಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!