Sunday, July 19, 2026
Homeಕರಾವಳಿಉಡುಪಿಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ; 22 ವರ್ಷದ ಉಡುಪಿಯ ಚೆಲುವೆ ಸಿನಿ ಶೆಟ್ಟಿಯ ಮಿಂಚು

ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ; 22 ವರ್ಷದ ಉಡುಪಿಯ ಚೆಲುವೆ ಸಿನಿ ಶೆಟ್ಟಿಯ ಮಿಂಚು

- Advertisement -
- Advertisement -

ಭಾರತದಲ್ಲಿ 28 ವರ್ಷಗಳ ಬಳಿಕ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಭಾರತವನ್ನು ಪ್ರತಿನಿಧಿಸಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಉಡುಪಿ ಮೂಲದ 22 ವರ್ಷದ ಸಿನಿ ಶೆಟ್ಟಿ ಅವರು ಸ್ಪರ್ಧಿಸಿದ್ದಾರೆ. 

ಮುಂಬೈಯ ಜಿಯೊ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ಸಿನಿ ಶೆಟ್ಟಿ ಅವರು 8ರ ಸುತ್ತಿಗೆ ಪ್ರವೇಶಿಸಿದ್ದಾರೆ. 

ಉಡುಪಿ ಜಿಲ್ಲೆಯ ಇನ್ನಂಜೆ ಮೂಲದ ಸಿನಿ ಶೆಟ್ಟಿ ಮುಂಬೈಯಲ್ಲಿಯೇ ಹುಟ್ಟಿ ಬೆಳೆದರು. ಸಿನಿ ಶೆಟ್ಟಿ 2022ರಲ್ಲಿ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. 

- Advertisement -

Latest News

error: Content is protected !!