- Advertisement -
- Advertisement -
ಬ್ರಹ್ಮಾವರ: ಹಾರಾಡಿಯ ಹೊನ್ನಾಳದ 70 ವರ್ಷದ ಅಕ್ಕಣಿ ಪೂಜಾರ್ತಿ ಎಂಬುವವರು ನಾಪತ್ತೆಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದರು . ಬಳಿಕ ನಡು ರಾತ್ರಿ 12 ಗಂಟೆ ಸುಮಾರಿಗೆ ಮನೆಯವರು ನೋಡಿದಾಗ ಮಲಗಿದ ಜಾಗದಲ್ಲಿ ಇಲ್ಲದೇ ಇರುವುದು ತಿಳಿದು ಬಂದಿದೆ.
ಇವರನ್ನು ಆಸುಪಾಸಿನಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ ಎಂಬುದಾಗಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
- Advertisement -