- Advertisement -
- Advertisement -
ಪುಣೆ : ಮಹಾರಾಷ್ಟ್ರದ ಪುಣೆಯ ಕ್ವಾರೆಂಟೈನ್ ಕೇಂದ್ರದ ಸಮೀಪ ಆಂಬ್ಯುಲೆನ್ಸ್ ನಿಲಿಸಿದ್ದಾಗ ನಾಲ್ವರು ಶಂಕಿತರು ತಪ್ಪಿಸಿಕೊಂಡು ಪರಾರಿಯಾದರು ಎಂದು ಪುಣೆ ಸಿಂಹಗಢ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಪ್ಪಿಸಿಕೊಂಡವರನ್ನು ಪತ್ತೆ ಹಚ್ಚಲು ಶೋಧ ಕಾರ್ಯ ಆರಂಭಿಸಲಾಗಿದೆ ತಿಳಿಸಿದ್ದಾರೆ.
ಓರ್ವ ಮಹಿಳೆ ಸೇರಿದಂತೆ ನಾಲ್ಕು ಜನರೂ ಕೊರೊನಾ ವೈರಸ್ ಸೋಂಕಿತನ ದ್ವಿತೀಯ ಸಂಪರ್ಕಿಗಳಾಗಿದ್ದರು. ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಸಿಂಹಗಢ ರಸ್ತೆ ಪ್ರದೇಶದಲ್ಲಿನ ಕ್ವಾರಂಟೈನ್ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು’ ಎಂದು ಸಿಂಹಗಢ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- Advertisement -