Friday, June 5, 2026
Homeಕರಾವಳಿಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

- Advertisement -
- Advertisement -

ಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಆಕಸ್ಮಿಕವಾಗಿ ಘಟನೆ ಉಜಿರೆಯ ಅತ್ತಾಜೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಗೋಪಾಲ ನಾಯ್ಕ (60) ಮೃತ ದುರ್ದೈವಿ.

ಗೋಪಾಲ ನಾಯ್ಕ ಗುರುವಾರದಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದು ಇಂದು ಇವರ ಮೃತದೇಹ ಅತ್ತಾಜೆ ಕೆರೆಯಲ್ಲಿ ಪತ್ತೆಯಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!