Tuesday, October 13, 2026
Homeಕರಾವಳಿಉಡುಪಿಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಪತ್ತೆ

ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಪತ್ತೆ

- Advertisement -
- Advertisement -

ಕಾರ್ಕಳ; ಹೆಬ್ರಿ ತಾಲೂಕಿನ ಮುದ್ರಾಡಿಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಪತ್ತೆಯಾಗಿದೆ.

ಮುದ್ರಾಡಿಯ ಬಲ್ಲಾಡಿ ಭಾರೀ ಮಳೆಗೆ ನೇರಲ್ಪಕ್ಕೆ ನಿವಾಸಿ ಚಂದ್ರ ಗೌಡ್ತಿ (85) ಎಂಬವರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ನಿವಾಸಿ ಚಂದ್ರ ಮೃತದೇಹ ಇಂದು ಪತ್ತೆಯಾಗಿದೆ.

ಮನೆಯ ಶೌಚಾಲಯಕ್ಕೆ ಹೋದವರು ನಾಪತ್ತೆಯಾಗಿದ್ದರು.ಪ್ರವಾಹಕ್ಕೆ ಕೊಚ್ಚಿ ಹೋಗಿರುವುದೇ ಎಂಬ ಸಂಶಯ ಮೂಡಿದ್ದು ಸೋಮವಾರ ಹುಡುಕಾಡಿದಾಗ ಮನೆಯಿಂದ ಸುಮಾರು ದೂರದ ಗದ್ದೆಯಲ್ಲಿ ಮೃತ ದೇಹ ಪತ್ತೆಯಾಗಿದೆ.

- Advertisement -

Latest News

error: Content is protected !!