- Advertisement -
- Advertisement -
ಮಂಗಳೂರು, ಎ.28: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಮಂಗಳೂರಿನ ಲೇಡಿಗೋಶನ್ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗೆ 15 ಪಿಪಿಇ ಕಿಟ್ ಮತ್ತು 200 ಮಾಸ್ಕ್‌ಗಳನ್ನು ವಿತರಿಸಿದರು.
ಅವುಗಳನ್ನು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸವಿತಾರಿಗೆ ಹಸ್ತಾಂತರಿಸಿದರು.
- Advertisement -