Friday, April 26, 2024
Homeಕರಾವಳಿಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆಗೆ ಒಂದು ದಿನ ಮುನ್ನ ನಾಮಪತ್ರ ವಾಪಸ್ ಪಡೆದ ಮಿಥುನ್ ರೈ!..

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆಗೆ ಒಂದು ದಿನ ಮುನ್ನ ನಾಮಪತ್ರ ವಾಪಸ್ ಪಡೆದ ಮಿಥುನ್ ರೈ!..

spot_img
- Advertisement -
- Advertisement -

ಮಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆಗೆ ಇನ್ನು ಒಂದು ದಿನವಷ್ಟೇ ಉಳಿದಿದೆ. ಆದರೆ ಈ ಮಧ್ಯೆದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ನಾಮಪತ್ರ ವಾಪಸ್ ಪಡೆದಿದ್ದಾರೆ.

ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಮಿಥುನ್ ರೈ ಈ ಕುರಿತು ಸ್ಪಷ್ಟಪಡಿಸಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಲಹೆಯ ಮೇರೆಗೆ ನಾಮಪತ್ರ ವಾಪಸ್ ಪಡೆದಿರುವುದಾಗಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!