Saturday, June 6, 2026
Homeತಾಜಾ ಸುದ್ದಿಹಾಸನ ಮಿಕ್ಸಿ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯ ಬಂಧನ

ಹಾಸನ ಮಿಕ್ಸಿ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯ ಬಂಧನ

- Advertisement -
- Advertisement -

ಹಾಸನ: ಡಿ.26 ರಂದು ಹಾಸನದ ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ನೆಲಮಂಗಲದ ಬಳಿ ಅರೆಸ್ಟ್‌ ಮಾಡಲಾಗಿದೆ. ಈತ ಮಿಕ್ಸಿಯಲ್ಲಿ ಡೆಟೊನೆಟರ್ ಇಟ್ಟು ಬ್ಲಾಸ್ಟ್ ಮಾಡುವುದು ಹೇಗೆ ಎಂದು ಇಂಟರ್‍ನೆಟ್ ಸರ್ಚ್ ಮಾಡಿದ್ದಾನೆ. ರಾಮನಗರದಲ್ಲಿ ನಡೆಯುತ್ತಿರುವ ಕ್ವಾರಿಯಲ್ಲಿ ಎರಡು ಡೆಟೊನೆಟರ್ ತಂದಿದ್ದಾನೆ. ಡೆಟೊನೆಟರ್ ಕದ್ದಿದ್ದಾನೆ ಎಂಬುದರ ಬಗ್ಗೆಯೂ ಇದೀಗ ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!