Monday, June 8, 2026
Homeತಾಜಾ ಸುದ್ದಿವಿಧಾನಪರಿಷತ್ ಉಪಸಭಾಪತಿಯಾಗಿ ಎಂ.ಕೆ.ಪ್ರಾಣೇಶ್ ಆಯ್ಕೆ 

ವಿಧಾನಪರಿಷತ್ ಉಪಸಭಾಪತಿಯಾಗಿ ಎಂ.ಕೆ.ಪ್ರಾಣೇಶ್ ಆಯ್ಕೆ 

- Advertisement -
- Advertisement -

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ.ಈ ಕಲಾಪದಲ್ಲಿಯೇ ನೂತನ ಉಪ ಸಭಾಪತಿಗಳ ಆಯ್ಕೆ ನಡೆದಿದೆ.

ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ. 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಎಂ,ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ 

- Advertisement -

Latest News

error: Content is protected !!