Friday, June 27, 2025
Homeಕರಾವಳಿಮಂಗಳೂರುಪುತ್ತೂರು : ಕ್ರಿಕೆಟ್ ಪಂದ್ಯಾವಳಿ ವೇಳೆ ಜಾರಿ ಬಿದ್ದ ಶಾಸಕ ಅಶೋಕ್ ರೈ

ಪುತ್ತೂರು : ಕ್ರಿಕೆಟ್ ಪಂದ್ಯಾವಳಿ ವೇಳೆ ಜಾರಿ ಬಿದ್ದ ಶಾಸಕ ಅಶೋಕ್ ರೈ

spot_img
- Advertisement -
- Advertisement -

ಪುತ್ತೂರು : ಕ್ರಿಕೆಟ್ ಪಂದ್ಯಾವಳಿ ವೇಳೆ ಶಾಸಕ ಅಶೋಕ್ ರೈ ಜಾರಿ ಬಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಈ ಘಟನೆ ನಡೆದಿದೆ. ಬಂಟರ ಸಂಘದ ವತಿಯಿಂದ ನಡೆಯುತ್ತಿದ್ದ ಕ್ರೀಡಾಕೂಟದಲ್ಲಿ ಶಾಸಕ ಅಶೋಕ್ ಕುಮಾರ್ ಭಾಗಿಯಾಗಿದ್ದರು.

ಕ್ರಿಕೆಟ್ ನಲ್ಲಿ ರನ್ ಓಡುವೆ ವೇಳೆ ವಿಕೆಟ್ ಹತ್ತಿರ ಆಯತಪ್ಪಿ ಜಾರಿ ಬಿದ್ದಿದ್ದಾರೆ. ಈ ವೇಳೆ ಬಿದ್ದ ಶಾಸಕರನ್ನು ಸಹ ಆಟಗಾರರು ಎತ್ತಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -
spot_img

Latest News

error: Content is protected !!