Thursday, June 4, 2026
Homeತಾಜಾ ಸುದ್ದಿಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ

ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ

- Advertisement -
- Advertisement -

ಬೆಂಗಳೂರು;ಇಂದು ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಚನ್ನಗಿರಿ ಶಾಸಕ  ಬಸವರಾಜ ಶಿವಗಂಗಾ ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ ಸಂವಿಧಾನದ ಪ್ರಕಾರ ಪ್ರಮಾಣ ವಚನ ಸ್ವೀಕರಿಸದೇ ಇರುವವರನ್ನು ಅಲ್ಲೇ ತಡೆ ಹಿಡಿಯುವಂತೆ ವಿಧಾನಸಭೆ ಕಾರ್ಯದರ್ಶಿಗೆ ಹಂಗಾಮಿ ಸ್ಪೀಕರ್ ದೇಶಪಾಂಡೆ ಸೂಚನೆ. ದೇವರು ಮತ್ತು ಸಂವಿಧಾನದ ಹೆಸರು ಹೊರತುಪಡಿಸಿ ಬೇರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸದಂತೆ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಸೂಚನೆ ನೀಡಿದರು.

- Advertisement -

Latest News

error: Content is protected !!