Thursday, March 28, 2024
Homeತಾಜಾ ಸುದ್ದಿಕೊರೊನಾ ಸೋಂಕಿಗೆ ಮತ್ತೊಬ್ಬ ಶಾಸಕ ಬಲಿ!..

ಕೊರೊನಾ ಸೋಂಕಿಗೆ ಮತ್ತೊಬ್ಬ ಶಾಸಕ ಬಲಿ!..

spot_img
- Advertisement -
- Advertisement -

ಪುಣೆ:ಕೊರೊನಾ ಸೋಂಕಿಗೆ ತುತ್ತಾಗಿ ಹಲವು ದಿನಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರ ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಕೊರೊನಾ ಸೋಂಕಿನಿಂದ ಇಂದು ಸಾವನ್ನಪ್ಪಿದ್ದಾರೆ.

ಕೊರೋನಾ ಪಾಸಿಟಿವ್ ವರದಿ ನಂತರ ಭಾಲ್ಕೆ ಪುಣೆ ಆಸ್ಪತ್ರೆಗೆ ನವೆಂಬರ್ 9 ರಂದು ದಾಖಲಾಗಿದ್ದರು.ಅಕ್ಟೋಬರ್ 30 ರಂದು ಅವರು ಮನೆಗೆ ತೆರಳಿದ್ದರು .ಅವರಿಗೆ ಮತ್ತೆ ಕೆಮ್ಮು ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೇ ಸೋಂಕಿಗೆ ಬಲಿಯಾಗಿದ್ದಾರೆ. ಭರತ್ ಭಾಲ್ಕೆ ಕಳೆದ ಚುನಾವಣೆಯಲ್ಲಿ ಎನ್ ಸಿಪಿಯಿಂದ ಆಯ್ಕೆಯಾಗಿದ್ದರು.

- Advertisement -
spot_img

Latest News

error: Content is protected !!