Friday, June 27, 2025
Homeಕರಾವಳಿಮಂಗಳೂರುಧರ್ಮಸ್ಥಳಕ್ಕೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಕುಟುಂಬ ಭೇಟಿ

ಧರ್ಮಸ್ಥಳಕ್ಕೆ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಕುಟುಂಬ ಭೇಟಿ

spot_img
- Advertisement -
- Advertisement -

ಧರ್ಮಸ್ಥಳ : ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು .

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ , ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಕಾರ್ಯಕಾರಿಣಿ ಸದಸ್ಯರಾದ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!