Thursday, June 26, 2025
Homeಕರಾವಳಿಮಂಗಳೂರುಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ  ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ  ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

spot_img
- Advertisement -
- Advertisement -

ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಜೂ.17 ರಂದು ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು  ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ  ಸರಕಾರದ ನೂತನ ತಂತ್ರಜ್ಞಾನದ ಆಧಾರದಂತೆ  ಅರ್ಹ ಅರ್ಜಿದಾರರುಗಳ ಕಡತಗಳನ್ನು ವಿಲೇವಾರಿಗೊಳಿಸಲಾಯಿತು. ಈ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಜೊತೆಯಲ್ಲಿದ್ದರು.

- Advertisement -
spot_img

Latest News

error: Content is protected !!