Friday, June 5, 2026
Homeಕರಾವಳಿಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೊನಾ ಪಾಸಿಟಿವ್

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನು ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢವಾಗುವ ಮುನ್ನ ಹರೀಶ್ ಪೂಂಜಾ ಅವರು ಅವರನ್ನು ಭೇಟಿಯಾಗಿದ್ದರು.

ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್ 19 ಕೊರೋನಾ ಪರೀಕ್ಷೆಯಲ್ಲಿ ನನಗೆ ಕೋವಿಡ್19 ಪಾಸಿಟಿವ್ ಎಂದು ವರದಿ ಬಂದಿದೆ. ಸಣ್ಣ ಮಟ್ಟಿನ…

Posted by Harish Poonja on Wednesday, 5 August 2020

ಸಿಎಂಗೆ ಕೋವಿಡ್-19 ಸೋಂಕು ತಗುಲಿದೆ ಎಂದು ಗೊತ್ತಾಗುತ್ತಿದ್ದಂತೆ ಹರೀಶ್ ಪೂಂಜಾ ಅವರು ಮಂಗಳೂರಿನಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದರು. ಅಲ್ಲದೇ ಕೋವಿಡ್ ಟೆಸ್ಟ್ ಗೂ ಒಳಪಟ್ಟಿದ್ದರು. ಇದೀಗ ವರದಿ ಬಂದಿದ್ದು, ಸೋಂಕು ತಗುಲಿರೋದು ದೃಢವಾಗಿದೆ. ಇದೀಗ ಹರೀಶ್ ಪೂಂಜಾ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇ ಅವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದವರನ್ನು ಕ್ವಾರಂಟೈನ್ ಗೂ ಸೂಚಿಸಲಾಗಿದೆ.

- Advertisement -

Latest News

error: Content is protected !!