Wednesday, June 3, 2026
Homeಕರಾವಳಿಉಡುಪಿಉಡುಪಿ: ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣಮಠಕ್ಕೆ ನೀಡಿಲ್ಲ: ಮಿಥುನ್​ ರೈಗೆ ಶಾಸಕ ರಘುಪತಿ ಭಟ್‌...

ಉಡುಪಿ: ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣಮಠಕ್ಕೆ ನೀಡಿಲ್ಲ: ಮಿಥುನ್​ ರೈಗೆ ಶಾಸಕ ರಘುಪತಿ ಭಟ್‌ ತಿರುಗೇಟು

- Advertisement -
- Advertisement -

ಉಡುಪಿ: ಉಡುಪಿ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ಅರಸರು ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಹೇಳಿಕೆಗೆ ಶಾಸಕ ರಘುಪತಿ ಭಟ್‌ ತಿರುಗೇಟು ಕೊಟ್ಟಿದ್ದಾರೆ.  

ಮುಸಲ್ಮಾನ ಅರಸರು ಯಾವುದೇ ಜಾಗವನ್ನು ಕೃಷ್ಣಮಠಕ್ಕಾಗಲಿ ಅನಂತೇಶ್ವರಕ್ಕಾಗಲಿ ನೀಡಿಲ್ಲ ಎಂದು ಶಾಸಕರು ಹೇಳಿದ್ದಾರೆ. ಅನಂತೇಶ್ವರ ದೇಗುಲಕ್ಕೆ ರಾಮಭೋಜನು ಭೂಮಿ ಕೊಟ್ಟ ಬಗ್ಗೆ ಉಲ್ಲೇಖ ಇದೆ. ಆ ಭೂಮಿಯೇ ಕೃಷ್ಣ ಮಠಕ್ಕೆ ಬಳಕೆಯಾಗಿದೆ. ಅನಂತೇಶ್ವರ ದೇಗುಲದ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯ ಇರುವ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು ಎಂದು ಹೇಳಲಾಗುತ್ತದೆ ಎಂದು ಶಾಸಕ ರಘುಪತಿ ಭಟ್‌ ಹೇಳಿದ್ದಾರೆ.

- Advertisement -

Latest News

error: Content is protected !!