Sunday, July 19, 2026
Homeಕರಾವಳಿಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ತಾಯಿ ವಿಧಿವಶ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ತಾಯಿ ವಿಧಿವಶ

- Advertisement -
- Advertisement -

ಬಂಟ್ವಾಳ ;  ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ ಆರ್ ನಾಯ್ಕ್ ನಿನ್ನೆ ವಿಧಿವಶರಾಗಿದ್ದಾರೆ.

ಇಂದು ಬೆಳಿಗ್ಗೆ 10.00 ಗಂಟೆಗೆ ಒಡ್ಡೂರು ಫಾರ್ಮ್ಸ್ ನಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.

- Advertisement -

Latest News

error: Content is protected !!