- Advertisement -
- Advertisement -
ಸುಳ್ಯ: ಮಂಗಳೂರಿನ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಶಾಸಕ ಹರೀಶ್ ಪೂಂಜ ಕೊರೋನಾ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾದ ಬೆನ್ನಲ್ಲೇ ಈಗ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಹಿರಿಯ ಬಿಜೆಪಿ ನಾಯಕ ಎಸ್.ಅಂಗಾರರಿಗೆ ಕೊರೋನಾ ಪಾಸಿಟಿವ್ ಎಂದು ವರದಿಯಾಗಿದೆ
ಇವರೊಂದಿಗೆ ಶಾಸಕರ ಕಾರಿನ ಚಾಲಕ ಮುರಳಿ ಭೀಮಾಜಿಗೋಡ್ಲು ಗೂ ಸೋಂಕು ತಗುಲಿದೆ
- Advertisement -