Saturday, June 27, 2026
Homeಕರಾವಳಿಅರಂತೋಡು: ಸಮೃದ್ಧಿ ಸೂಪರ್ ಮಾರ್ಕೆಟ್ ಗೆ ಶಾಸಕ ಎಸ್.ಅಂಗಾರ ಭೇಟಿ

ಅರಂತೋಡು: ಸಮೃದ್ಧಿ ಸೂಪರ್ ಮಾರ್ಕೆಟ್ ಗೆ ಶಾಸಕ ಎಸ್.ಅಂಗಾರ ಭೇಟಿ

- Advertisement -
- Advertisement -

ಸುಳ್ಯ: ತಾಲೂಕಿನ ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರವರ್ತಿತ ಸಮೃದ್ಧಿ ಮಾರ್ಟ್ ಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಎಸ್. ಅಂಗಾರ ಇಂದು ಭೇಟಿ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ, ಎಪಿಎಂಸಿ ಅಧ್ಯಕ್ಷರಾದ ದೀಪಕ್ ಕುತ್ತಮೊಟ್ಟೆ, ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪಾ ಮೇದಪ್ಪ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲೀಲಾವತಿ ಕೊಡಂಕೇರಿ, ಉಪಾಧ್ಯಕ್ಷರಾದ ಶಿವಾನಂದ ಕುಕ್ಕುಂಬಳ, ಸಹಕಾರ ಸಂಘದ ನಿರ್ದೇಶಕರಾದ ಚಂದ್ರಶೇಖರ್ ಚೋಡಿಪಣೆ, ವಿನೋದ್ ಉಳುವಾರು, ಕುಸುಮಾಧರ ಅಡ್ಕಬಳೆ, ನಿಧೀಶ್, ಸಂತೋಷ್ ಚಿಟ್ಟನ್ನೂರು , ಗಣೇಶ ಕರಿಂಬಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಉಳುವಾರು, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೋಮಶೇಖರ್ ಪೈಕ ,ರಾಜ್ಯ ತಾಳೆ ಬೆಳೆಗಾರರ ಸಂಘದ ಪ್ರವರ್ತಕ ವಸಂತ ಭಟ್, ಗ್ರಾಮ ಲೆಕ್ಕಿಗರು ಗಿರಿಜಾಕ್ಷಿ, ಸಂಘದ ಮತ್ತು ಸಮೃದ್ಧಿ ಮಾರ್ಟ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!