Friday, June 5, 2026
Homeಕರಾವಳಿಪುತ್ತೂರು: ಅಪಪ್ರಚಾರ ಮಾಡಿದವರ ವಿರುದ್ಧ ಮಹಾಲಿಂಗೇಶ್ವರ ದೇವರ ಮೊರೆ ಹೋದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಅಪಪ್ರಚಾರ ಮಾಡಿದವರ ವಿರುದ್ಧ ಮಹಾಲಿಂಗೇಶ್ವರ ದೇವರ ಮೊರೆ ಹೋದ ಶಾಸಕ ಸಂಜೀವ ಮಠಂದೂರು

- Advertisement -
- Advertisement -

ಪುತ್ತೂರು: ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಬ್ಬರ ಜೊತೆಗಿರುವ ಅಶ್ಲೀಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತನ್ನ ವಿರುದ್ಧ ಅಪಪ್ರಚಾರ ಮಾಡಿದವರ ಶಾಸಕ ಸಂಜೀವ ಮಠಂದೂರು ದೇವರ ಮೊರೆ ಹೋಗಿದ್ದಾರೆ.

ಅಪಪ್ರಚಾರವಸೆಗಿದವರನ್ನು ದೇವರೇ ನೋಡಿಕೊಳ್ಳಬೇಕು ಎಂದು ಪುತ್ತೂರಿನ ಕಾರ್ಣಿಕ ಕ್ಷೇತ್ರ ಮಹಾಲಿಂಗೇಶ್ವರನ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ತನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿ ಇಂತಹ ಕೆಲಸ ಮಾಡಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಶಾಸಕರು ಪ್ರಾರ್ಥನೆ ಸಲ್ಲಿಸಿದ್ದಾರಂತೆ.

- Advertisement -

Latest News

error: Content is protected !!