Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ಶರಣಗೌಡ ಕಂದಕೂರು ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ಶರಣಗೌಡ ಕಂದಕೂರು ಭೇಟಿ

- Advertisement -
- Advertisement -

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಜೂ.23 ರಂದು ಬೆಳಗ್ಗೆ ಯಾದಗಿರಿ ಜಿಲ್ಲೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ  ಶರಣಗೌಡ ಕಂದಕೂರು ಮತ್ತು ಸ್ನೇಹಿತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆಯಲ್ಲಿದ್ದರು.

- Advertisement -

Latest News

error: Content is protected !!