Wednesday, May 15, 2024
Homeಕರಾವಳಿಉಡುಪಿಕಾಂಗ್ರೆಸ್‌ ಸರ್ಕಾರ ಹುಸಿ ಗ್ಯಾರಂಟಿಗಳ ಭಾರದಿಂದ ಕುಸಿದು ಬೀಳುವುದು ನಿಶ್ಚಿತ: ಶಾಸಕ ಸುನಿಲ್‌ ಕುಮಾರ್‌

ಕಾಂಗ್ರೆಸ್‌ ಸರ್ಕಾರ ಹುಸಿ ಗ್ಯಾರಂಟಿಗಳ ಭಾರದಿಂದ ಕುಸಿದು ಬೀಳುವುದು ನಿಶ್ಚಿತ: ಶಾಸಕ ಸುನಿಲ್‌ ಕುಮಾರ್‌

spot_img
- Advertisement -
- Advertisement -

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಇದೀಗ ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ ಶಾಸಕ ಸುನಿಲ್‌ ಕುಮಾರ್‌, ಕಾಂಗ್ರೆಸ್ ಸರ್ಕಾರದ ಆಡಳಿತದ ವೈಖರಿಯ ದಾರಿ ಮತ್ತು ಧಾಟಿ ಯನ್ನು ನೋಡಿದರೆ ಮುಂದಿನ ದಿನಗಳಲ್ಲಿ ತನ್ನ ಹುಸಿ ಗ್ಯಾರಂಟಿಗಳ ಭಾರದಿಂದಲೇ ಕುಸಿದು ಬೀಳುವುದು ನಿಶ್ಚಿತ. ಈ ಸಂಧರ್ಭದಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ವೈಚಾರಿಕ ಬದ್ಧತೆಯ ಯುವಕರು ಬಿಜೆಪಿಯ ನೇತೃತ್ವವನ್ನು ವಹಿಸಿ ಕೊಳ್ಳುವುದು ಅಗತ್ಯ ಮತ್ತು ಅನಿವಾರ್ಯ‌ ಎಂದಿದ್ದಾರೆ.

- Advertisement -
spot_img

Latest News

error: Content is protected !!