Wednesday, June 3, 2026
Homeಕರಾವಳಿತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಶಾಸಕ ಉಮಾನಾಥ್‌ ಕೋಟ್ಯಾನ್

ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಶಾಸಕ ಉಮಾನಾಥ್‌ ಕೋಟ್ಯಾನ್

- Advertisement -
- Advertisement -

ಮೂಡಬಿದ್ರೆ: ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸಿದಂತೆ ಶಾಸಕ ಉಮಾನಾಥ್‌ ಕೋಟ್ಯಾನ್ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವೀಡಿಯೋ ಪ್ರಕಟ ಮಾಡದಂತೆ ಬೆಂಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಗಳನ್ನು ಪ್ರಕಟಿಸದಂತೆ ಉಮಾನಾಥ ಕೋಟ್ಯಾನ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಈ ಧಿಡೀರ್ ಬೆಳವಣಿಗೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿವಿಧ ರೀತಿಯಲ್ಲಿ ಚರ್ಚೆಗಳು ಶುರುವಾಗಿದೆ

- Advertisement -

Latest News

error: Content is protected !!