Thursday, June 4, 2026
Homeತಾಜಾ ಸುದ್ದಿಮಂಗಳೂರು: ಶಾಸಕ ಯು.ಟಿ.ಖಾದರ್‌ಗೆ ಕೋವಿಡ್‌ ಧೃಡ

ಮಂಗಳೂರು: ಶಾಸಕ ಯು.ಟಿ.ಖಾದರ್‌ಗೆ ಕೋವಿಡ್‌ ಧೃಡ

- Advertisement -
- Advertisement -

ಮಂಗಳೂರು: ವಿಧಾನಸಭೆಯ ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ಗೆ ಕೋವಿಡ್ ದೃಢಪಟ್ಟಿದೆ. ಅವರು ಮೂರು ದಿನಗಳ ಕಾಲ ತಮ್ಮ ಎಲ್ಲಾ ನಿಗಧಿತ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.

ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಅವರಿಗೆ ಸೋಂಕು ಇದೆ ಎಂಬ ವರದಿ ಬಂದಿದ್ದು ವೈದ್ಯರ ಸಲಹೆಯಂತೆ 3 ದಿನಗಳ ಪ್ರತ್ಯೇಕ ವಾಸಕ್ಕೆ ಒಳಗಾಗಲಿದ್ದಾರೆ.

- Advertisement -

Latest News

error: Content is protected !!