Monday, August 31, 2026
Homeಕರಾವಳಿತನ್ನ ವಿರುದ್ದ ಮಾನಹಾನಿಕಾರ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದ ಶಾಸಕ ವೇದವ್ಯಾಸ್ ಕಾಮತ್

ತನ್ನ ವಿರುದ್ದ ಮಾನಹಾನಿಕಾರ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದ ಶಾಸಕ ವೇದವ್ಯಾಸ್ ಕಾಮತ್

- Advertisement -
- Advertisement -

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೋರ್ಟಿನಿಂದ ತನ್ನ ವಿರುದ್ದ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

ಇತ್ತೀಚೆಗೆ ಶಾಸಕ ಮುಲ್ಕಿ ಮೂಡಬಿದಿರೆ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ತನ್ನ ವಿರುದ್ದ ಮಾನಹಾನಿಕಾರ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದ ಬೆನ್ನಲ್ಲೇ ಇದೀಗ ಶಾಸಕ ವೇದವ್ಯಾಸ್ ಕಾಮತ್ ಅವರು ಅದೇ ದಾರಿ ಅನುಸರಿಸಿದ್ದಾರೆ.

- Advertisement -

Latest News

error: Content is protected !!