Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

- Advertisement -
- Advertisement -

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್ ಜಬ್ಬಾರ್ (Abdul Jabbar) ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಅಬ್ದುಲ್ ಜಬ್ಬಾರ್ ಅವರನ್ನು ಅಮಾನತುಗೊಳಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!